250 Government Job

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ  ಕಿರಿಯ ಪಶು ವೈದ್ಯಕೀಯ ಪರೀಕ್ಷಕರ (ಪಶು ವೈದ್ಯಕೀಯ ಸಹಾಯಕ)  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 4 ಆಗಿದೆ. 

ಇಲಾಖೆಯ ಹೆಸರು: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ  

ಖಾಲಿ ಇರುವ ಹುದ್ದೆಗಳ ಹೆಸರು: ಪಶುವೈದ್ಯಕೀಯ ಸಹಾಯಕ

ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ:  250

 

ಉದ್ಯೋಗ ಸ್ಥಳ: ಕರ್ನಾಟಕ

ವೇತನ:  ಮಾಸಿಕ ರೂ 21400-42000

 

ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿವಿಎಸ್ಸಿ, ಬಿವಿಎಸ್ಸಿ (ಎಎಚ್​​), ಬಿಎಸ್ಸಿ ಪದವಿಯನ್ನು  ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ,  ಗರಿಷ್ಠ 35 ವರ್ಷ

 

ವಯೋಮಿತಿ ರಿಯಾಯಿತಿ:2ಎ, ಎಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ : 3 ವರ್ಷಗಳು
ಪ.ಜಾ, ಪ. ಪಂ ಮತ್ತು ಪ್ರವರ್ಗ 1ಎ ಅಭ್ಯರ್ಥಿಗಳಿಗೆ : 5 ವರ್ಷಗಳು

 ಅರ್ಜಿ ಸಲ್ಲಿಕೆ : ಆನ್‌ಲೈನ್

 

ಅರ್ಜಿ ಶುಲ್ಕ:  ಸಾಮಾನ್ಯ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ : 750 ರೂ.
ಪ.ಜಾ, ಪ.ಪಂ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ : 500 ರೂ.

ಪಾವತಿಸುವ ವಿಧಾನ ಆನ್‌ಲೈನ್

 

ಆಯ್ಕೆ ಮಾಡುವ ವಿಧಾನ: 

ಕನ್ನಡ ಕಡ್ಡಾಯ ಭಾಷಾ ಪರೀಕ್ಷೆ ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ನವೆಂಬರ್ 04 , 2022

 

ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಮತ್ತು ಅರ್ಜಿ ನಮೂನೆ
ಅಧಿಕೃತ ವೆಬ್‌ಸೈಟ್
ಸೂಚನೆ: ಅರ್ಜಿಸಲ್ಲಿಸುವ ಮೊದಲು ಮೇಲೆ ನೀಡಿದ ನೇಮಕಾತಿ ವಿವರ ಹಾಗೂ ಅಧಿಸೂಚನೆಗಳನ್ನು ಸರಿಯಾಗಿ ಓದಿಕೊಂಡು, ಹುದ್ದೆಗೆ ತಾವು ಅರ್ಹರೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.

ITBP Recruitment

SBI Bank Recruitment 2022

ONGC Recruitment 2022

BMRCL Recruitment 2022

SSB GD Constable Recruitment 2022

Indian Railway Recruitment 2022

Water Resources Department job- 2022