ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ವಿವಿಧ ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 23 ಆಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇಲಾಖೆಯ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಖಾಲಿ ಇರುವ ಹುದ್ದೆಗಳ ಹೆಸರು: ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್
ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ: 1535
ಉದ್ಯೋಗ ಸ್ಥಳ: ಅಖಿಲ ಭಾರತ
ವೇತನ: IOCL ನಿಯಮಹಗಳ ಪ್ರಕಾರ
ಶೈಕ್ಷಣಿಕ ಅರ್ಹತೆ: ಐಟಿಐ, ಡಿಪ್ಲೊಮಾ ಹಾಗೂ ಬಿಎ, ಬಿಎಸ್ಸಿ, ಬಿಕಾಂ ಪದವಿ
ವಯೋಮಿತಿ: ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 24 ವರ್ಷ
ವಯೋಮಿತಿ ರಿಯಾಯಿತಿ: ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ. ಪಂ ಅಭ್ಯರ್ಥಿಗಳು: 05 ವರ್ಷಗಳು
ವಿಕಲಚೇತನ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಸಲ್ಲಿಕೆ : ಅರ್ಜಿ ಶುಲ್ಕವಿಲ್ಲ
ಅರ್ಜಿ ಶುಲ್ಕ: ಶುಲ್ಕ ವಿನಾಯಿತಿ
ಪಾವತಿಸುವ ವಿಧಾನ
ಶುಲ್ಕ ವಿನಾಯಿತಿ
ಆಯ್ಕೆ ಮಾಡುವ ವಿಧಾನ:
ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 23 , 2022
ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ |
---|
ಅಧಿಸೂಚನೆ ಮತ್ತು ಅರ್ಜಿ ನಮೂನೆ |
ಅಧಿಕೃತ ವೆಬ್‌ಸೈಟ್ |