Karnataka Anganwadi Recruitment 2022

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳ ನೇಮಕಾತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ.  ಅರ್ಹ ಮತ್ತು ಸೂಕ್ತ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇಲಾಖೆಯ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಖಾಲಿ ಇರುವ ಹುದ್ದೆಗಳ ಹೆಸರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ 338
 ಉದ್ಯೋಗ ಸ್ಥಳ ವಿಜಯನಗರ. ಚಿಕ್ಕಮಗಳೂರು. ತುಮಕೂರು. ಕೊಪ್ಪಳ.
ವೇತನ ತಿಂಗಳು ರೂ 5250-10000
ಶೈಕ್ಷಣಿಕ ಅರ್ಹತೆ ಅಂಗನವಾಡಿ ಕಾರ್ಯಕರ್ತರು- ಎಸ್​ಎಸ್​ಎಲ್​ಸಿ ಅಂಗನವಾಡಿ ಸಹಾಯಕರು- ನಾಲ್ಕು ರಿಂದ 9ನೇ ತರಗತಿ ಪಾಸ್​​
ನೇಮಕಾತಿ ವಯೋಮಿತಿ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು ಮೀರಿರಬಾರದು.
ವಯೋಮಿತಿ ರಿಯಾಯಿತಿ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿಡಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ ಅರ್ಜಿ ಶುಲ್ಕವಿಲ್ಲ
ಪಾವತಿಸುವ ವಿಧಾನ ಅರ್ಜಿ ಶುಲ್ಕವಿಲ್ಲ
ಆಯ್ಕೆ ಮಾಡುವ ವಿಧಾನ ಮೆರಿಟ್ ಪಟ್ಟಿ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಕೆಳಗೆ ಕೊಟ್ಟಿರುವ ಜಿಲ್ಲಾ ನೇಮಕಾತಿಯ ಅಧಿಸೂಚನೆಗಳನ್ನು ಓದಿ
ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ವಿಜಯನಗರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ ಅಂಗನವಾಡಿ ನೇಮಕಾತಿಯ ಅಧಿಸೂಚನೆ
ಅರ್ಜಿ ಸಲ್ಲಿಸಲು ತೊಂದರೆಯಾಗುತ್ತಿದೆಯೇ? visitjobsite.com ತಂಡ ನಿಮಗೆ ನೆರವಾಗಲಿದೆ. ಮನೆಯಲ್ಲಿಯೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು 8088515369 ಈ ನಂಬರಿಗೆ ವಾಟ್ಸಾಪ್ ಮೂಲಕ ಕಳುಹಿಸಿಕೊಡಿ. (ಸೇವಾ ಶುಲ್ಕ ಅನ್ವಯಿಸುತ್ತದೆ).
ಸೂಚನೆ: ಅರ್ಜಿಸಲ್ಲಿಸುವ ಮೊದಲು ಮೇಲೆ ನೀಡಿದ ನೇಮಕಾತಿ ವಿವರ ಹಾಗೂ ಅಧಿಸೂಚನೆಗಳನ್ನು ಸರಿಯಾಗಿ ಓದಿಕೊಂಡು, ಹುದ್ದೆಗೆ ತಾವು ಅರ್ಹರೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ನಂತರ ನೇಮಕಾತಿಗೆ ಅಗತ್ಯವಿರುವ ದಾಖಲೆಗಳನ್ನು ಹಾಗೂ ಸಂಪೂರ್ಣ ವಿವರಗಳನ್ನು ನಮಗೆ ಕಳುಹಿಸಿ.