ಇಲಾಖೆಯ ಹೆಸರು: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ
ಖಾಲಿ ಇರುವ ಹುದ್ದೆಗಳ ಹೆಸರು: ಕ್ಲಸ್ಟರ್ ಪ್ರೋಗ್ರಾಂ ಮ್ಯಾನೇಜರ್ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ: 11
ಉದ್ಯೋಗ ಸ್ಥಳ:ಕರ್ನಾಟಕ
ವೇತನ: ತಿಂಗಳಿಗೆ ರೂ 54300
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಟ 50 ವರ್ಷ ಮೀರಿರಬಾರದು.
ವಯೋಮಿತಿ ರಿಯಾಯಿತಿ: ನಿಯಮಗಳ ಪ್ರಕಾರ
ಅರ್ಜಿ ಸಲ್ಲಿಕೆ : ಆಫ್ಲೈನ್ಅರ್ಜಿ ಶುಲ್ಕ
ನಿಯಮಗಳ ಪ್ರಕಾರ.
ಪಾವತಿಸುವ ವಿಧಾನ
ನಿಯಮಗಳ ಪ್ರಕಾರ
ಆಯ್ಕೆ ಮಾಡುವ ವಿಧಾನ:
ಲಿಖಿತ ಪರೀಕ್ಷೆ, ಕಂಪ್ಯೂಟರ್ ಪರೀಕ್ಷೆ ಮತ್ತು ಸಂದರ್ಶನಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 14, 2022
ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ |
---|
ಅಧಿಸೂಚನೆ ಮತ್ತು ಅರ್ಜಿ ನಮೂನೆ |
ಅಧಿಕೃತ ವೆಬ್‌ಸೈಟ್ |