ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಸಪ್ಟೆಂಬರ್ನಿಂದ ಆರಂಭವಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ತಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪೊಲೀಸರು 3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ಹುಡುಕುತ್ತಿದ್ದಾರೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 3 ಆಗಿದೆ.
ಇಲಾಖೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್
ಖಾಲಿ ಇರುವ ಹುದ್ದೆಗಳ ಹೆಸರು: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR)
ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ: 3484
ಉದ್ಯೋಗ ಸ್ಥಳ: ಕರ್ನಾಟಕ
ವೇತನ: ನಿಯಮಾನುಸಾರ
ಶೈಕ್ಷಣಿಕ ಅರ್ಹತೆ: 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ
ವಯೋಮಿತಿ ರಿಯಾಯಿತಿ: SC, ST, OBC ಗಾಗಿ ಗರಿಷ್ಠ ವಯಸ್ಸಿನ ಮಿತಿ (2A, 2B, 3A, 3B): 27 ವರ್ಷಗಳು
ಕರ್ನಾಟಕದ ಬುಡಕಟ್ಟು ಜನಾಂಗದವರಿಗೆ ಗರಿಷ್ಠ ವಯಸ್ಸಿನ ಮಿತಿ: 30 ವರ್ಷಗಳು
ಅರ್ಜಿ ಸಲ್ಲಿಕೆ : ಆನ್‌ಲೈನ್
ಅರ್ಜಿ ಶುಲ್ಕ: ನಿಯಮಾನುಸಾರ
ಪಾವತಿಸುವ ವಿಧಾನ ಆನ್‌ಲೈನ್
ಆಯ್ಕೆ ಮಾಡುವ ವಿಧಾನ:
ನಿಯಮಾನುಸಾರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 03 , 2022
ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ |
---|
ಅಧಿಸೂಚನೆ ಮತ್ತು ಅರ್ಜಿ ನಮೂನೆ |
ಅಧಿಕೃತ ವೆಬ್‌ಸೈಟ್ |