ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮ್ಯಾನೇಜರ್ ಮತ್ತು ಹಿಂದಿ ಅಧಿಕಾರಿಗಳು ಸೇರಿದಂತೆ 37 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 7 ಆಗಿದೆ.
ಇಲಾಖೆಯ ಹೆಸರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಖಾಲಿ ಇರುವ ಹುದ್ದೆಗಳ ಹೆಸರು: ಮ್ಯಾನೇಜರ್, ಹಿಂದಿ ಅಧಿಕಾರಿ
ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ: 37
ಉದ್ಯೋಗ ಸ್ಥಳ: ಅಖಿಲ ಭಾರತ
ವೇತನ: ಮಾಸಿಕ ರೂ 15600-208700
ಶೈಕ್ಷಣಿಕ ಅರ್ಹತೆ:ಸಿವಿಲ್ ಇಂಜಿನಿಯರಿಂಗ್ ಪದವಿ, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ
ವಯೋಮಿತಿ: ಗರಿಷ್ಠ ವಯಸ್ಸು 56 ವರ್ಷಗಳು ಮೀರಿರಬಾರದು.
ವಯೋಮಿತಿ ರಿಯಾಯಿತಿ: ನಿಯಮಗಳ ಪ್ರಕಾರ
ಅರ್ಜಿ ಸಲ್ಲಿಕೆ : ಆನ್‌ಲೈನ್/ಆಫ್ಲೈನ್
ಅರ್ಜಿ ಶುಲ್ಕ: ವಿನಾಯಿತಿ
ಪಾವತಿಸುವ ವಿಧಾನ ಆನ್‌ಲೈನ್/ಆಫ್ಲೈನ್
ಆಯ್ಕೆ ಮಾಡುವ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 07 , 2022
ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ |
---|
ಅಧಿಸೂಚನೆ ಮತ್ತು ಅರ್ಜಿ ನಮೂನೆ |
ಅಧಿಕೃತ ವೆಬ್‌ಸೈಟ್ |