ಇಲಾಖೆಯ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಖಾಲಿ ಇರುವ ಹುದ್ದೆಗಳ ಹೆಸರು: ಪ್ರೊಬೇಷನರಿ ಅಧಿಕಾರಿಗಳು (PO)ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ: 1673
ಉದ್ಯೋಗ ಸ್ಥಳ: ಅಖಿಲ ಭಾರತ
ವೇತನ: 36000 – 63840
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಟ 45 ವರ್ಷ ಮೀರಿರಬಾರದು.
ವಯೋಮಿತಿ ರಿಯಾಯಿತಿ: ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಸಲ್ಲಿಕೆ : ಆನ್ಲೈನ್ಅರ್ಜಿ ಶುಲ್ಕ
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 750 ರೂ.
ಪಾವತಿಸುವ ವಿಧಾನ
ಆನ್‌ಲೈನ್
ಆಯ್ಕೆ ಮಾಡುವ ವಿಧಾನ:
ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ ಮತ್ತು ಸಂದರ್ಶನಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 12, 2022
ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ |
---|
ಅಧಿಸೂಚನೆ ಮತ್ತು ಅರ್ಜಿ ನಮೂನೆ |
ಅಧಿಕೃತ ವೆಬ್‌ಸೈಟ್ |