SSB GD Constable Recruitment 2022

ಸಶಸ್ತ್ರ ಸೀಮಾ ಬಲ್  ಅಡಿಯಲ್ಲಿ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಲಾಖೆಯ ಹೆಸರು: SSB GD  (ಸಶಸ್ತ್ರ ಸೀಮಾ ಬಲ್)

ಖಾಲಿ ಇರುವ ಹುದ್ದೆಗಳ ಹೆಸರು:  ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ)

ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ:  399

 

ಉದ್ಯೋಗ ಸ್ಥಳ: ಅಖಿಲ ಭಾರತ

ವೇತನ: ತಿಂಗಳಿಗೆ ರೂ 21700 ರಿಂದ ರೂ. 69100 ರೂ

ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಯು ಕನಿಷ್ಠ 18 ರಿಂದ 23  ವರ್ಷ ಮೀರಿರಬಾರದು.

ವಯೋಮಿತಿ ರಿಯಾಯಿತಿ: ನಿಯಮಗಳ ಪ್ರಕಾರ

  ಅರ್ಜಿ ಸಲ್ಲಿಕೆ : ಆನ್ಲೈನ್​  

ಅರ್ಜಿ ಶುಲ್ಕ: ಅಭ್ಯರ್ಥಿಗಳು ರೂ 100 ಪಾವತಿಸಬೇಕಾಗುತ್ತದೆ.

 

ಪಾವತಿಸುವ ವಿಧಾನ 
ನಿಯಮಗಳ ಪ್ರಕಾರ

 

ಆಯ್ಕೆ ಮಾಡುವ ವಿಧಾನ: 

ನಿಯಮಗಳ ಪ್ರಕಾರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಅಕ್ಟೋಬರ್ 15. 2022

 

ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಮತ್ತು ಅರ್ಜಿ ನಮೂನೆ
ಅಧಿಕೃತ ವೆಬ್‌ಸೈಟ್
ಸೂಚನೆ: ಅರ್ಜಿಸಲ್ಲಿಸುವ ಮೊದಲು ಮೇಲೆ ನೀಡಿದ ನೇಮಕಾತಿ ವಿವರ ಹಾಗೂ ಅಧಿಸೂಚನೆಗಳನ್ನು ಸರಿಯಾಗಿ ಓದಿಕೊಂಡು, ಹುದ್ದೆಗೆ ತಾವು ಅರ್ಹರೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.

Prasar Bharati Recruitment 2022

Indian Army Recruitment 2022

Jobs in Sainik School Kodagu

FlipKart Work From Home Job 2022

Karnataka Anganwadi Recruitment 2022