ಸ್ಟಾಫ್ ಸೆಲೆಕ್ಷನ್ ಕಮಿಷನ್ನಿಂದ (Staff Selection Commission) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಯನ್ನು ಅಭ್ಯರ್ಥಿಗಳು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 8 ಆಗಿದೆ.
ಇಲಾಖೆಯ ಹೆಸರು
ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಎಕ್ಸಾಮಿನೇಷನ್
ಖಾಲಿ ಇರುವ ಹುದ್ದೆಗಳ ಹೆಸರು
ಗ್ರೂಪ್ ಬಿ ಮತ್ತು ಸಿ
ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ
20000
ಉದ್ಯೋಗ ಸ್ಥಳ ಕೊಚ್ಚಿ
ಭಾರತದಾದ್ಯಂತ
ವೇತನ
ತಿಂಗಳಿಗೆ ರೂ.44900-142400
ಶೈಕ್ಷಣಿಕ ಅರ್ಹತೆ
ಪದವಿ
ವಯೋಮಿತಿ
ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 32 ವರ್ಷಗಳು ಮೀರಿರಬಾರದು.
ವಯೋಮಿತಿ ರಿಯಾಯಿತಿ
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ
ಮಹಿಳೆಯರು, ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು:ಶುಲ್ಕ ವಿನಾಯಿತಿ
ಇತರ ಅಭ್ಯರ್ಥಿಗಳು: 100 ರೂ.
ಪಾವತಿಸುವ ವಿಧಾನ ಆನ್‌ಲೈನ್ ಅಥವಾ ಆಫ್ಲೈನ್
ಆಯ್ಕೆ ಮಾಡುವ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 08 2022
ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ |
---|
ಅಧಿಕೃತ ವೆಬ್‌ಸೈಟ್ |