IOCL Recruitment 2022

ಇಂಡಿಯನ್​ ಆಯಿಲ್​ ಕಾರ್ಪೊರೇಷನ್ ಲಿಮಿಟೆಡ್​​ನಲ್ಲಿ  ವಿವಿಧ ಟ್ರೇಡ್​ ಮತ್ತು ಟೆಕ್ನಿಷಿಯನ್​ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 23 ಆಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಇಲಾಖೆಯ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ಹೆಸರು: ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ:  1535    ಉದ್ಯೋಗ ಸ್ಥಳ: ಅಖಿಲ ಭಾರತ ವೇತನ: IOCL ನಿಯಮಹಗಳ ಪ್ರಕಾರ   ಶೈಕ್ಷಣಿಕ … Read more