Water Resources Department job- 2022
ಜಲ ಸಂಪನ್ಮೂಲ ಇಲಾಖೆಯಲ್ಲಿ ಉದ್ಯೋಗಾವಕಾಶ ಇಲಾಖೆಯ ಹೆಸರು: ಜಲಸಂಪನ್ಮೂಲ ಇಲಾಖೆ ಕರ್ನಾಟಕ ಖಾಲಿ ಇರುವ ಹುದ್ದೆಗಳ ಹೆಸರು: ಬ್ಯಾಕ್ಲಾಗ್ ದ್ವಿತೀಯ ದರ್ಜೆ ಸಹಾಯಕರು ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ: 155 ಉದ್ಯೋಗ ಸ್ಥಳ: ಬೆಂಗಳೂರು ವೇತನ: ತಿಂಗಳಿಗೆ ರೂ21400-42000 ರೂ ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು. ವಯೋಮಿತಿ: ಅಭ್ಯರ್ಥಿಯು ಕನಿಷ್ಟ 18 ವರ್ಷ ಮತ್ತು ಗರಿಷ್ಠ 40 ವರ್ಷಗಳು ಮೀರಿರಬಾರದು. ವಯೋಮಿತಿ ರಿಯಾಯಿತಿ: ನಿಯಮಗಳ … Read more