KSP Constable Recruitment 2022:

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಸಪ್ಟೆಂಬರ್​​ನಿಂದ ಆರಂಭವಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ತಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪೊಲೀಸರು  3484 ಸಶಸ್ತ್ರ ಪೊಲೀಸ್  ಕಾನ್ಸ್‌ಟೇಬಲ್‌ಗಳನ್ನು  ಹುಡುಕುತ್ತಿದ್ದಾರೆ.  ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 3 ಆಗಿದೆ.  ಇಲಾಖೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ ಖಾಲಿ ಇರುವ ಹುದ್ದೆಗಳ ಹೆಸರು: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR) ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ:  3484   ಉದ್ಯೋಗ ಸ್ಥಳ: ಕರ್ನಾಟಕ ವೇತನ: … Read more