NIMHANS Recruitment 2022

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 10 ಆಗಿದೆ. ಇಲಾಖೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಖಾಲಿ ಇರುವ ಹುದ್ದೆಗಳ ಹೆಸರು: ಫಾಲೋ-ಅಪ್ ಕೌನ್ಸಿಲರ್, ಜೂನಿಯರ್ ಸೈಂಟಿಫಿಕ್ ಆಫೀಸರ್ ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ:  10   ಉದ್ಯೋಗ ಸ್ಥಳ: DRM ಕಚೇರಿ … Read more