KSP Constable Recruitment 2022:
ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಸಪ್ಟೆಂಬರ್ನಿಂದ ಆರಂಭವಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ತಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪೊಲೀಸರು 3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ಗಳನ್ನು ಹುಡುಕುತ್ತಿದ್ದಾರೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 3 ಆಗಿದೆ. ಇಲಾಖೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ ಖಾಲಿ ಇರುವ ಹುದ್ದೆಗಳ ಹೆಸರು: ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/ DAR) ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ: 3484 ಉದ್ಯೋಗ ಸ್ಥಳ: ಕರ್ನಾಟಕ ವೇತನ: … Read more