SSB GD Constable Recruitment 2022

ಸಶಸ್ತ್ರ ಸೀಮಾ ಬಲ್  ಅಡಿಯಲ್ಲಿ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯ ಹೆಸರು: SSB GD  (ಸಶಸ್ತ್ರ ಸೀಮಾ ಬಲ್) ಖಾಲಿ ಇರುವ ಹುದ್ದೆಗಳ ಹೆಸರು:  ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ:  399   ಉದ್ಯೋಗ ಸ್ಥಳ: ಅಖಿಲ ಭಾರತ ವೇತನ: ತಿಂಗಳಿಗೆ ರೂ 21700 ರಿಂದ ರೂ. 69100 ರೂ ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ: ಅಭ್ಯರ್ಥಿಯು ಕನಿಷ್ಠ 18 ರಿಂದ 23  … Read more