TCS New Recruitment

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್  ವಿವಿಧ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಸಂಸ್ಥೆಯಲ್ಲಿ ಖಾಲಿ ಇರುವ ಜ್ಯೂನಿಯರ್​ ಡೆವಲಪರ್ ಹುದ್ದೆಗೆ ಫ್ರೆಶರ್​​ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 15 ಆಗಿದೆ. ಇಲಾಖೆಯ ಹೆಸರು: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್  ಖಾಲಿ ಇರುವ ಹುದ್ದೆಗಳ ಹೆಸರು: ಜ್ಯೂನಿಯರ್​ ಡೆವಲಪರ್ ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ:  50   ಉದ್ಯೋಗ ಸ್ಥಳ: ಭಾರತದಾದ್ಯಂತ ವೇತನ: ನಿಯಮಾನುಸಾರ ಶೈಕ್ಷಣಿಕ ಅರ್ಹತೆ: ಕಂಪ್ಯೂಟರ್​ ಸೈನ್ಸ್​ … Read more