TCS New Recruitment
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ವಿವಿಧ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಸಂಸ್ಥೆಯಲ್ಲಿ ಖಾಲಿ ಇರುವ ಜ್ಯೂನಿಯರ್ ಡೆವಲಪರ್ ಹುದ್ದೆಗೆ ಫ್ರೆಶರ್ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 15 ಆಗಿದೆ. ಇಲಾಖೆಯ ಹೆಸರು: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಖಾಲಿ ಇರುವ ಹುದ್ದೆಗಳ ಹೆಸರು: ಜ್ಯೂನಿಯರ್ ಡೆವಲಪರ್ ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ: 50 ಉದ್ಯೋಗ ಸ್ಥಳ: ಭಾರತದಾದ್ಯಂತ ವೇತನ: ನಿಯಮಾನುಸಾರ ಶೈಕ್ಷಣಿಕ ಅರ್ಹತೆ: ಕಂಪ್ಯೂಟರ್ ಸೈನ್ಸ್ … Read more