Karnataka Anganwadi Recruitment 2022

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳ ನೇಮಕಾತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ.  ಅರ್ಹ ಮತ್ತು ಸೂಕ್ತ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಲಿ ಇರುವ ಹುದ್ದೆಗಳ ಹೆಸರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ 338  ಉದ್ಯೋಗ ಸ್ಥಳ ವಿಜಯನಗರ. ಚಿಕ್ಕಮಗಳೂರು. ತುಮಕೂರು. ಕೊಪ್ಪಳ. ವೇತನ ತಿಂಗಳು ರೂ 5250-10000 ಶೈಕ್ಷಣಿಕ ಅರ್ಹತೆ ಅಂಗನವಾಡಿ ಕಾರ್ಯಕರ್ತರು- ಎಸ್​ಎಸ್​ಎಲ್​ಸಿ … Read more