ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ವಿವಿಧ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಸಂಸ್ಥೆಯಲ್ಲಿ ಖಾಲಿ ಇರುವ ಜ್ಯೂನಿಯರ್ ಡೆವಲಪರ್ ಹುದ್ದೆಗೆ ಫ್ರೆಶರ್ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 15 ಆಗಿದೆ.
ಇಲಾಖೆಯ ಹೆಸರು: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್
ಖಾಲಿ ಇರುವ ಹುದ್ದೆಗಳ ಹೆಸರು: ಜ್ಯೂನಿಯರ್ ಡೆವಲಪರ್
ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ: 50
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: ನಿಯಮಾನುಸಾರ
ಶೈಕ್ಷಣಿಕ ಅರ್ಹತೆ: ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಅಥವಾ ಮಾಹಿತಿ ತಂತ್ರಜ್ಞಾನದಲ್ಲಿ ಬಿಇ ಅಥವಾ ಬಿಟೆಕ್ ಪದವಿ ಪಾಸ್ ಮಾಡಿರಬೇಕು.
ವಯೋಮಿತಿ:ಟಿಸಿಎಸ್ ನಿಯಮ ಅನುಸಾರ
ವಯೋಮಿತಿ ರಿಯಾಯಿತಿ: ನಿಯಮಾನುಸಾರ
ಅರ್ಜಿ ಸಲ್ಲಿಕೆ : ಆನ್ಲೈನ್
ಅರ್ಜಿ ಶುಲ್ಕ:ನಿಯಮಾನುಸಾರ
ಪಾವತಿಸುವ ವಿಧಾನ ನಿಯಮಾನುಸಾರ
ಆಯ್ಕೆ ಮಾಡುವ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 15, 2022
ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ |
---|
ಅಧಿಸೂಚನೆ ಮತ್ತು ಅರ್ಜಿ ನಮೂನೆ |
ಅಧಿಕೃತ ವೆಬ್‌ಸೈಟ್ |