UPSC Recruitment 2022

ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಪೆಷಲಿಸ್ಟ್​, ಪಶು ವೈದ್ಯ ಸೇರಿದಂತೆ ಒಟ್ಟು 52 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 23 ಆಗಿದೆ.

ಇಲಾಖೆಯ ಹೆಸರು:  ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 

ಖಾಲಿ ಇರುವ ಹುದ್ದೆಗಳ ಹೆಸರು: ತಜ್ಞ, ಪಶುವೈದ್ಯಾಧಿಕಾರಿ

ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ:  52

 

ಉದ್ಯೋಗ ಸ್ಥಳ: ಅಖಿಲ ಭಾರತ

ವೇತನ: UPSC ನಿಯಮಗಳ ಪ್ರಕಾರ

 

ಶೈಕ್ಷಣಿಕ ಅರ್ಹತೆ: ಯುಪಿಎಸ್​ಸಿ ನಿಯಮದ ಪ್ರಕಾರ

ವಯೋಮಿತಿ:ಗರಿಷ್ಟ 50 ವರ್ಷ

 

ವಯೋಮಿತಿ ರಿಯಾಯಿತಿ:ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

 ಅರ್ಜಿ ಸಲ್ಲಿಕೆ : ಆನ್‌ಲೈನ್

 

ಅರ್ಜಿ ಶುಲ್ಕ: ಪ.ಜಾ, ಪ.ಪಂ, ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 25 ರೂ
ಪಾವತಿಸುವ ವಿಧಾನ 
ಆನ್‌ಲೈನ್

 

ಆಯ್ಕೆ ಮಾಡುವ ವಿಧಾನ: 

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಅಕ್ಟೋಬರ್ 13 , 2022

 

ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಮತ್ತು ಅರ್ಜಿ ನಮೂನೆ
ಅಧಿಕೃತ ವೆಬ್‌ಸೈಟ್
ಸೂಚನೆ: ಅರ್ಜಿಸಲ್ಲಿಸುವ ಮೊದಲು ಮೇಲೆ ನೀಡಿದ ನೇಮಕಾತಿ ವಿವರ ಹಾಗೂ ಅಧಿಸೂಚನೆಗಳನ್ನು ಸರಿಯಾಗಿ ಓದಿಕೊಂಡು, ಹುದ್ದೆಗೆ ತಾವು ಅರ್ಹರೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.

ITBP Recruitment

SBI Bank Recruitment 2022

ONGC Recruitment 2022

BMRCL Recruitment 2022

SSB GD Constable Recruitment 2022

Indian Railway Recruitment 2022

Water Resources Department job- 2022

Prasar Bharati Recruitment 2022

Indian Army Recruitment 2022

Jobs in Sainik School Kodagu

FlipKart Work From Home Job 2022

Karnataka Anganwadi Recruitment 2022