Water Resources Department job- 2022

ಜಲ ಸಂಪನ್ಮೂಲ ಇಲಾಖೆಯಲ್ಲಿ ಉದ್ಯೋಗಾವಕಾಶ

ಇಲಾಖೆಯ ಹೆಸರು: ಜಲಸಂಪನ್ಮೂಲ ಇಲಾಖೆ ಕರ್ನಾಟಕ

ಖಾಲಿ ಇರುವ ಹುದ್ದೆಗಳ ಹೆಸರು: ಬ್ಯಾಕ್‌ಲಾಗ್ ದ್ವಿತೀಯ ದರ್ಜೆ ಸಹಾಯಕರು

ನೇಮಕಾತಿಯಾಗಲಿರುವ ಹುದ್ದೆಗಳ ಸಂಖ್ಯೆ:  155

 

ಉದ್ಯೋಗ ಸ್ಥಳ: ಬೆಂಗಳೂರು

ವೇತನ: ತಿಂಗಳಿಗೆ ರೂ21400-42000 ರೂ 

ಶೈಕ್ಷಣಿಕ ಅರ್ಹತೆ:   ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ,  ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು.

 

ವಯೋಮಿತಿ: ಅಭ್ಯರ್ಥಿಯು ಕನಿಷ್ಟ 18 ವರ್ಷ ಮತ್ತು ಗರಿಷ್ಠ 40 ವರ್ಷಗಳು ಮೀರಿರಬಾರದು.

ವಯೋಮಿತಿ ರಿಯಾಯಿತಿ: ನಿಯಮಗಳ ಪ್ರಕಾರ

ಅರ್ಜಿ ಸಲ್ಲಿಕೆ : ಆನ್ಲೈನ್​  

ಅರ್ಜಿ ಶುಲ್ಕ: 
ನಿಯಮಗಳ ಪ್ರಕಾರ
ಪಾವತಿಸುವ ವಿಧಾನ 
ನಿಯಮಗಳ ಪ್ರಕಾರ

ಆಯ್ಕೆ ಮಾಡುವ ವಿಧಾನ: 

ವಯೋಮಿತಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆಯ ಮೆರಿಟ್ ಪಟ್ಟಿ  ವಿಶೇಷ ಸೂಚನೆ: ಈ ಹುದ್ದೆಗೆ ಅಭ್ಯರ್ಥಿಗಳು ಸೆಪ್ಟೆಂಬರ್​ 26ರಿಂದ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಅಕ್ಟೋಬರ್ 25. 2022

 

ಅಧಿಕೃತ ಅಧಿಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಮತ್ತು ಅರ್ಜಿ ನಮೂನೆ
ಅಧಿಕೃತ ವೆಬ್‌ಸೈಟ್
ಸೂಚನೆ: ಅರ್ಜಿಸಲ್ಲಿಸುವ ಮೊದಲು ಮೇಲೆ ನೀಡಿದ ನೇಮಕಾತಿ ವಿವರ ಹಾಗೂ ಅಧಿಸೂಚನೆಗಳನ್ನು ಸರಿಯಾಗಿ ಓದಿಕೊಂಡು, ಹುದ್ದೆಗೆ ತಾವು ಅರ್ಹರೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.

Prasar Bharati Recruitment 2022

Indian Army Recruitment 2022

Jobs in Sainik School Kodagu

FlipKart Work From Home Job 2022

Karnataka Anganwadi Recruitment 2022